8594 ಹುದ್ದೆಗಳ ಬೃಹತ್ ನೇಮಕಾತಿ 2023 | IBPS RRB Recruitment 2023

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ.  ಈ ಲೇಖನದಲ್ಲಿ IBPS RRB 2023ರ ನೇಮಕಾತಿ ಅಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

– IBPS RRB ನೇಮಕಾತಿ(Recruitment) 2023ರ ಅವಲೋಕನ –

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್(RRB) 8594 ಆಫೀಸರ್ ಮತ್ತು ಆಫೀಸ್ ಅಸಿಸ್ಟೆಂಟ್ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ . ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿವರಗಳ ಅಧಿಸೂಚನೆಯನ್ನು ಪರಿಶೀಲಿಸಬಹುದು. ಆರ್‌ಆರ್‌ಬಿಗಳಲ್ಲಿ ಪ್ರಮುಖವಾಗಿ ನೇಮಕ ಮಾಡಲು ಆಗಸ್ಟ್‌ – ಸೆಪ್ಟೆಂಬರ್‌ಗಳಲ್ಲಿ ಆನ್‌ಲೈನ್‌ ಪರೀಕ್ಷೆ ನಡೆಸಲಾಗುತ್ತದೆ, ನವೆಂಬರ್ ತಿಂಗಳಲ್ಲಿ ನಬಾರ್ಡ್‌ ಮತ್ತು ಐಬಿಪಿಎಸ್‌ ಜತೆಗೂಡಿ ಸಂದರ್ಶನ ಪ್ರಕ್ರಿಯೆ ನಡೆಸಲಿವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ :

ಹುದ್ದೆಗಳ ಮಾಹಿತಿ ಕೆಳಗಿನಂತಿದೆ: 

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು IBPS RRB
ಹುದ್ದೆಗಳ ಹೆಸರು ಆಫೀಸರ್ ಮತ್ತು ಆಫೀಸ್ ಅಸಿಸ್ಟೆಂಟ್
ವರ್ಷ 2023
ಒಟ್ಟು ಹುದ್ದೆಗಳು   8594 ಪೋಸ್ಟ್ ಗಳು
ಅಪ್ಲಿಕೇಶನ್ ವಿಧಾನ ಆನ್ಲೈನ್

IBPS RRB 2023 ರ ಹುದ್ದೆಯ ವಿವರ :

1. ಕಚೇರಿ ಸಹಾಯಕ (ವಿವಿಧೋದ್ದೇಶ)
ಹುದ್ದೆಗಳ ಸಂಖ್ಯೆ: 5538

2. ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)
ಹುದ್ದೆಗಳ ಸಂಖ್ಯೆ: 2485

3. ಅಧಿಕಾರಿ ಸ್ಕೇಲ್-II (ಜನರಲ್ ಬ್ಯಾಂಕಿಂಗ್ ಅಧಿಕಾರಿ (ಮ್ಯಾನೇಜರ್))
ಹುದ್ದೆಗಳ ಸಂಖ್ಯೆ:  315

4. ಆಫೀಸರ್ ಸ್ಕೇಲ್-II (ಮಾಹಿತಿ ತಂತ್ರಜ್ಞಾನ)
ಹುದ್ದೆಗಳ ಸಂಖ್ಯೆ:  68

5. ಆಫೀಸರ್ ಸ್ಕೇಲ್-II (ಚಾರ್ಟರ್ಡ್ ಅಕೌಂಟೆಂಟ್)
ಹುದ್ದೆಗಳ ಸಂಖ್ಯೆ:  21

6. ಆಫೀಸರ್ ಸ್ಕೇಲ್-II (ಕಾನೂನು)
ಹುದ್ದೆಗಳ ಸಂಖ್ಯೆ:  24

7. ಆಫೀಸರ್ ಸ್ಕೇಲ್-II (ಖಜಾನೆ ವ್ಯವಸ್ಥಾಪಕ)
ಹುದ್ದೆಗಳ ಸಂಖ್ಯೆ:  08

8. ಆಫೀಸರ್ ಸ್ಕೇಲ್-II (ಮಾರ್ಕೆಟಿಂಗ್)
ಹುದ್ದೆಗಳ ಸಂಖ್ಯೆ:  03

9. ಆಫೀಸರ್ ಸ್ಕೇಲ್-II (ಕೃಷಿ)
ಹುದ್ದೆಗಳ ಸಂಖ್ಯೆ:  59

10. ಆಫೀಸರ್ ಸ್ಕೇಲ್-III
ಹುದ್ದೆಗಳ ಸಂಖ್ಯೆ:  73

ಒಟ್ಟು : 8594 ಹುದ್ದೆಗಳು
ಉದ್ಯೋಗ ಸ್ಥಳ : ಭಾರತ

IBPS RRB ಹುದ್ದೆಗೆ ಬೇಕಾಗಿರುವ ಅರ್ಹತೆಯ ವಿವರಗಳು:

ಶೈಕ್ಷಣಿಕ ಅರ್ಹತೆ :

ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು. ಜತೆಗೆ ಕೆಲವೊಂದು ಹುದ್ದೆಗೆ ಎಂಬಿಎ, ಸಿಎ ಪಾಸ್‌ ಮಾಡಿರಬೇಕು. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸುವುದು ಉತ್ತಮ.

Note : ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
0-5 ವರ್ಷಗಳ ಕಾರ್ಯನುಭವವನ್ನು ಹೊಂದಿರಬೇಕು

ವಯೋಮಿತಿ : 

ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷಗಳ ಒಳಗಿರಬೇಕು.
ವಯಸ್ಸಿನ ಸಡಿಲಿಕೆ :
ಒಬಿಸಿ (NCL) ಅಭ್ಯರ್ಥಿಗಳು: 03 ವರ್ಷಗಳು ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು

ಎಷ್ಟು ಸಂಬಳ ಸಿಗುತ್ತದೆ :

ಕಚೇರಿ ಸಹಾಯಕ : ರೂ.15,000 – 19,000/-
ಆಫೀಸರ್ ಸ್ಕೇಲ್-I : ರೂ.29,000- 33,000/-
ಆಫೀಸರ್ ಸ್ಕೇಲ್-II : ರೂ.33,000 – 39,000/-
ಆಫೀಸರ್ ಸ್ಕೇಲ್-III : ರೂ.38,000 – 44,000/-

ಆಯ್ಕೆ ಪ್ರಕ್ರಿಯೆ:

ಆರ್‌ಆರ್‌ಬಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್‌ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಜತೆಗೆ, ಸಂದರ್ಶನ ಪ್ರಕ್ರಿಯೆ ಇರುತ್ತದೆ.

ಅರ್ಜಿ ಶುಲ್ಕ :

ಅಧಿಕಾರಿ (ಸ್ಕೇಲ್ I, II ಮತ್ತು III) ಹಾಗೂ ಕಚೇರಿ ಸಹಾಯಕ (ವಿವಿಧೋದ್ದೇಶ)

SC/ST/PWBD : ರೂ.175/-
ಇತರೆ : ರೂ.850/-

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಿ, ಅದಕ್ಕಾಗಿ ಇಲ್ಲಿ  ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಅನ್ವಯಿಸಿದ್ದಲ್ಲಿ ಪಾವತಿಸಿ

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  1-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-06-2023

ಪ್ರಮುಖ ಲಿಂಕುಗಳು 
ಹೋಮ್ ಪೇಜ್
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ದಯವಿಟ್ಟು ಗಮನಿಸಿ: ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಉದ್ಯೋಗ ಸಿರಿ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

   ಆತ್ಮೀಯರೇ ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ವಿದ್ಯಾರ್ಹತೆಯನ್ನು ಕಮೆಂಟ್ ನಲ್ಲಿ ಬರೆಯಿರಿ, ಮುಂದಿನ ಲೇಖನದಲ್ಲಿ ಇನ್ನು ಹೆಚ್ಚು ಉದ್ಯೋಗ ಮಾಹಿತಿ ನೀಡಲು ನಮಗೆ ಸಹಕಾರಿಯಾಗುತ್ತದೆ

Comments

2 responses to “8594 ಹುದ್ದೆಗಳ ಬೃಹತ್ ನೇಮಕಾತಿ 2023 | IBPS RRB Recruitment 2023”

Leave a Reply

Your email address will not be published. Required fields are marked *