Tag: indian railway catering and tourism corporation limited apprentice 2022

  • ಐ ಆರ್ ಸಿ ಟಿ ಸಿ ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ಈಗಲೇ ಅರ್ಜಿ ಸಲ್ಲಿಸಿ

    ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) (Indian Railway Catering and Tourism Corporation) ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ…

    Read more..